ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ(ಮೇ.19) ಪತನಗೊಂಡಿದೆ. ಇಬ್ರಾಹಿಂ ರೈಸಿ ಸೇರಿದಂತೆ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮೃತಪಟ್ಟಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.…