ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಲಿಂಡರ್ ಬ್ಲಾಸ್ಟ್‌ನಲ್ಲಿ ಮೂರು ಅಮಾಯಕ ಜೀವಗಳು ಬಲಿಯಾಗಿರುವುದು ನೋವಿನ ಸಂಗತಿ. …


