Mysore
25
scattered clouds
Light
Dark

helpline

Homehelpline

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಗರಿಕರಿಗಾಗಿ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಆರ್ಭಟಕ್ಕೆ ಅನೇಕ ಸೇತುವೆಗಳು ಕುಸಿದು ಬಿದ್ದಿದ್ದು, ಅನೇಕ ರಸ್ತೆಗಳು ಬಿರುಕು …

ಬೆಂಗಳೂರು : ರಾಜ್ಯದಲ್ಲಿ ಸೈಬರ್‌ ಕ್ರೈಂಗಳ ಹಾವಳಿ ಹೆಚ್ಚಾಗುತ್ತಿದ್ದು, ಪ್ರತಿವರ್ಷ ಏನಿಲ್ಲಾ ಅಂದ್ರೂ ೧೦ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್‌ ವಂಚಕರ ಜಾಲಕ್ಕೆ ಬಿದ್ದು, ಜನರು ಲಕ್ಷಾಂತರ ರೂಪಾಯಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸೈಬರ್‌ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ರಾಜ್ಯ ಪೊಲೀಸ್‌ …

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ …