ಬೆಂಗಳೂರು: ಕರೋನ ಸೋಂಕಿನಿಂದ ಇಡೀ ವಿಶ್ವವೇ ತಲ್ಲಣಕ್ಕೊಳಗಾಗಿತ್ತು. ಇದೇ ಎಲ್ಲಾ ದೇಶಗಳು ಸುಧಾರಿಸಿಕೊಂಡು ಚೇತರಿಸಿಕೊಳ್ಳುತ್ತಿದೆ. ಅಷ್ಟರಲ್ಲೇ ಚೀನಾದಲ್ಲಿ ಮತ್ತೊಂದು ಮಾದರಿಯ ಸೋಂಕು ಕಾಣಿಸಿಕೊಂಡು ಎಲ್ಲರಲ್ಲೂ ಆತಂಕ ಮನೆ ಮಾಡಿದೆ. ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ಮಾದರಿಯ ಸೊಂಕು ಹೆಚ್ಚಾಗಿ ಮಕ್ಕಳ ಮೇಲೆ ಪರಿಣಾಮ …