ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ …
ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ …
ಎಚ್.ಡಿ.ಕೋಟೆ ತಾಲ್ಲೂಕಿನ ಎನ್. ಬೇಗೂರಿನಲ್ಲಿರುವ ಪಶು ಆಸ್ಪತ್ರೆಯಲ್ಲಿ ಹಲವಾರು ತಿಂಗಳುಗಳಿಂದ ಪಶು ವೈದ್ಯರಿಲ್ಲದೆ ಜೀವನೋಪಾಯಕ್ಕಾಗಿ ಕುರಿ, ಮೇಕೆ, ಹಸು, ಎಮ್ಮೆ,ಕೋಳಿ ಸಾಕಿರುವವರು ಪ್ರಾಣಿಗಳು ಅನಾರೋಗ್ಯಕ್ಕೊಳಗಾದರೆ ತಾಲ್ಲೂಕು ಕೇಂದ್ರಕ್ಕೆ ಕರೆದೊಯ್ಯಲು ಸಾಧ್ಯವಾಗದೇ ಇರುವುದರಿಂದ ಹಲವಾರು ಜಾನುವಾರುಗಳು ಮೃತಪಟ್ಟಿವೆ. ಸಂಬಂಧಪಟ್ಟವರು ಕೂಡಲೇ ಎನ್. ಬೇಗೂರಿನ …
ಬೆಂಗಳೂರು : 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಈ ಬಾರಿಯ …
ಹೆಚ್. ಡಿ. ಕೋಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಜನರು ಚಿಕಿತ್ಸೆಗಾಗಿ ಬರುತ್ತಾರೆ . ಈ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಲಭ್ಯವಿದ್ದರೂ ಇಲ್ಲಿನ ಸಿಬ್ಬಂದಿ ರೋಗಿಗಳನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗೆ ಕಳುಹಿಸುತ್ತಾರೆ. ಬಡ ರೋಗಿಗಳು ಹಾಗೂ ಕೂಲಿ …
ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ …
ಹನೂರು: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಚಾಲನೆ ನೀಡಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡೆಂಗ್ಯು ಕುರಿತು …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದುಪಡಿಸಿದ ಸಿದ್ದರಾಮಯ್ಯ ಅವರು, ತಮ್ಮೆಲ್ಲಾ ಕಾರ್ಯಕ್ರಮಗಳನ್ನು …