ಕೇರಳ: ಕಲಾವಿದೆಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ಪ್ರಕರಣದಲ್ಲಿ ಕೇರಳ ಸರ್ಕಾರದವರೂ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ. ಮಲಯಾಳಂ ಸಿನಿಮಾರಂಗದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆಡಳಿತರೂಢ ಸಿಪಿಐ ಪಕ್ಷದವರೂ ಭಾಗಿಯಾಗಿದ್ದಾರೆ. …