ತುಮಕೂರು: ರಾಮನಗರಕ್ಕೆ ಹೇಮಾವತಿ ನದಿ ನೀರು ಕೊಂಡೊಯ್ಯಲು ನಡೆಯುತ್ತಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧದ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಗುಬ್ಬಿ ತಾಲ್ಲೂಕಿನಾದ್ಯಂತ ಬಿಗಿ …


