Mysore
29
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

Hemavathi River

HomeHemavathi River

ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಎಲ್ಲಿ ನೋಡಿದರೂ ಭೂಕುಸಿತ, ಪ್ರವಾಹದಂತೆ ಹರಿಯುತ್ತಿರುವ ನೀರು, ಮನೆಗಳ ಹಾನಿ, ರೈತರ ಫಸಲಿಗೆ ಭಾರೀ ಹಾನಿಮಾಡಿದೆ. ಹೇಮಾವತಿ ನದಿ ಪ್ರವಾಹಕ್ಕೆ ತಗ್ಗು …

ಹಾಸನ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತೀವ್ರ ಕಂಗಾಲಾಗಿದ್ದಾರೆ. ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಭಾರೀ ಮಳೆಯಿಂದ ಹೇಮಾವತಿ ನದಿ ತೀರದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರಕಲಗೂಡು …

ಹಾಸನ: ಹಾಸನದ ಗೊರೂರು ಅಣೆಕಟ್ಟು ತನ್ನ ಗರಿಷ್ಠ ಮಿತಿ ತಲುಪುವ ಹಂತದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯಿಂದ ಹೇಮಾವತಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಹೇಮಾವತಿ ನದಿ ರೌದ್ರಾವತಾರ ತಾಳಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಭಾರೀ ಎಚ್ಚರಿಕೆಯಿಂದ …

ಹಾಸನ: ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ ಉಂಟಾಗಿ, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲ್ಲೂಕಿನಾದ್ಯಂತ ಮಳೆರಾಯನ …

Stay Connected​