ಮೈಸೂರು: ಕೆಲ ವರ್ಷಗಳಿಂದ ಕಗ್ಗತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದ ರಸ್ತೆಯಲ್ಲಿ ಬೆಳಕು ಕಾಣಲಿದೆ ಎಂದು ಸಂಸದ ಪ್ರತಾಪಸಿಂಹ ಹೇಳಿದರು.…