hero risabh shetty

ಕಾಂತಾರ-2 ಸಿನಿಮಾ ಶೂಟಿಂಗ್‌ ಕೊನೆಯ ಹಂತದಲ್ಲಿದೆ: ನಟ ರಿಷಭ್‌

ಸ್ಯಾಂಡಲ್‌ವುಡ್‌ ನಟ ರಿಷಭ್‌ ಶೆಟ್ಟಿ ಕುಟುಂಬದೊಂದಿಗೆ ಕಟೀಲಿನ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನಟ…

9 months ago