ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …
ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …
ಬ್ರಸ್ಬೇನ್ : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ಶನಿವಾರ ನಡೆದ ಅಂತಿಮ ಟಿ-೨೦ ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಆ ಮೂಲಕ ಭಾರತ ೨-೧ರಿಂದ ಸರಣಿ ವಶಪಡಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ …
ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ. ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ. ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ: …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೊಂತಾ ಚಂಡಮಾರುತದ ಅಬ್ಬರ ಜೋರಾಗಿದೆ. ಭಾರೀ ಗಾಳಿಯೊಂದಿಗೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸಿ ಬರುತ್ತಿದ್ದು, ಆಂಧ್ರಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …
ಹೊಸದಿಲ್ಲಿ : ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಕರ್ನಾಟಕ, ತಮಿಳು ನಾಡು, ಆಂಧ್ರಪ್ರದೇಶ, ಒಡಿಶಾಸ ಕರಾವಳಿ ಭಾಗದಲ್ಲಿ ೯೦-೧೦೦ ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …
ಮೈಸೂರು : ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರಿನ ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ನಡೆದಿದೆ. ಅರಮನೆ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕರ್ಜನ್ ಪಾರ್ಕ್ ಒಳಗಡೆ ಬೆಳೆಸಲಾಗಿದ್ದ ದೊಡ್ಡ ಮರ ಬಿದ್ದು …
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವವಿದೆ. ಇಂದಿನಿಂದ …
ಸಾಲಿಗ್ರಾಮ : ತಾಲ್ಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮ ವ್ಯಾಪ್ತಿಯ ಕಳ್ಳಿಕೊಪ್ಪಲಿನಲ್ಲಿ ಮಳೆಯಿಂದ ವಾಸದ ಮನೆ ಗೋಡೆಯು ಕುಸಿದು ಬಿದ್ದಿದೆ. ಗ್ರಾಮದ ಮಲ್ಲೇಗೌಡರ ಮಗ ಸ್ವಾಮಿ ಎಂಬವರಿಗೆ ಸೇರಿದ ವಾಸದ ಮನೆಯ ಪ್ರಮುಖ ಗೋಡೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದಿದೆ. ಬಿದ್ದಂತಹ ಗೋಡೆಯು ಮನೆಯ …