Mysore
23
clear sky

Social Media

ಬುಧವಾರ, 21 ಜನವರಿ 2026
Light
Dark

hevy rain

Homehevy rain
rain

ಬೆಂಗಳೂರು: ರಾಜ್ಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಮಧ್ಯೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು …

ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್‌, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್.‌22ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …

kodagu rain

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು …

rain

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ …

rain mumbiy

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದು ಇನ್ನೂ …

ಓದುಗರ ಪತ್ರ

ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ರಾಜಬೀದಿಯಿಂದ ಹಿಡಿದು ಎಲ್ಲಾ ಪ್ರಮುಖ ರಸ್ತೆಗಳ ಮುಖ್ಯ ದ್ವಾರಗಳಿಗೆ ಬೃಹದಾಕಾರದ ಸ್ವಾಗತ ಕಮಾನುಗಳನ್ನು ಅಳವಡಿಸಲಾಯಿತು. ತಾತ್ಕಾಲಿಕ ಕಮಾನುಗಳು ಹಾಗೆಯೇ ಇವೆ. ತಾತ್ಕಾಲಿಕ ಸ್ವಾಗತ ಕಮಾನುಗಳು ಗಾಳಿ ಮಳೆಗೆ ವಾಹನಗಳ ಮೇಲೆ ಬಿದ್ದು ಅವಘಡಗಳಾಗುವ ಸಾಧ್ಯತೆಗಳಿರುತ್ತವೆ. …

ನಂಜನಗೂಡು : ವರುಣನ ಆರ್ಭಟಕ್ಕೆ ನಾಟಿ ಮಾಡಿದ್ದ ಗದ್ದೆಗಳು ಹಾಗೂ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಮುಳುಗಡೆಯಾಗಿರುವುದು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಗುಂಡ್ಲುಪೇಟೆ-ಊಟಿ ಮುಖ್ಯರಸ್ತೆಯ ಬದಿಯಲ್ಲಿದ್ದ ಸುಮಾರು 15 ಎಕರೆ ಪ್ರದೇಶದಲ್ಲಿ ಬೆಳೆದಿದ್ದ …

ಮಂಡ್ಯ: ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು. ಕೃಷಿ ಹಾಗೂ ಮಂಡ್ಯ ಜಿಲ್ಸಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಮಂಡ್ಯ ಕ್ಷೇತ್ರದ ಶಾಸಕರಾದ ರವಿಕುಮಾರ್ ಗಣಿಗ ಸೇರಿದಂತೆ ಮಂಡ್ಯ ನಗರದ ಕೆಹೆಚ್‌ಬಿ …

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. …

ಹನೂರು : ಸೋಮವಾರ ಸುರಿದ ಮಳೆಯಿಂದ ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆ ಕಟ್ಟಡದ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹನೂರು ಶೈಕ್ಷಣಿಕ ವಲಯದ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿರುವ ಶಾಲೆಯ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು, ಯಾವುದೇ ಅವಘಡ …

Stay Connected​
error: Content is protected !!