ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಮಳೆ ಚುರುಕುಗೊಂಡಿದ್ದು, ಸಾಧಾರಣ ಮಳೆ ಮುಂದುವರಿದಿದೆ. ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ …










