ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ. ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು …