ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಚಿತ್ರ ತಂಡದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಮತ್ತೇನಾದರೂ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇದೆಯಾ ಎಂಬ ಪ್ರಶ್ನೆ ಬರಬಹುದು. ಅದು ಸಹಜ. ಏಕೆಂದರೆ, ಈಗಾಗಲೇ ಎರಡು ಬಾರಿ ಚಿತ್ರದ ಬಿಡುಗಡೆ ದಿನಾಂಕ ಮುಂದೆ ಹೋಗಿದೆ. …