ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ ಅಥವಾ ಪುರ್ನರಚನೆಯಲ್ಲಿ ತಮಗೊಂದು ಅವಕಾಶ ನೀಡುವಂತೆ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ಹೊಸ ಬೆಳವಣಿಗೆಯಾಗಿದೆ. ಸುಮಾರು 31ಕ್ಕೂ ಹೆಚ್ಚು ಶಾಸಕರು …
ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ ಅಥವಾ ಪುರ್ನರಚನೆಯಲ್ಲಿ ತಮಗೊಂದು ಅವಕಾಶ ನೀಡುವಂತೆ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ಹೊಸ ಬೆಳವಣಿಗೆಯಾಗಿದೆ. ಸುಮಾರು 31ಕ್ಕೂ ಹೆಚ್ಚು ಶಾಸಕರು …
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಗಳೇ ಅಂತಿಮ. …
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ ಅಂದರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರ ಕುರಿತು ಮಾತನಾಡಿದ ಮಲ್ಲಿಕಾರ್ಜುನ …
ಬೆಂಗಳೂರು: ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಜೊತೆ ಚರ್ಚಿಸಿ …
ಮದ್ದೂರು : ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಪಕ್ಷದ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲ್ಲೂಕಿನ ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ೫೦ ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾ ಕೇಂದ್ರದ …
ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ …
ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ತೀರ್ಮಾನ. ಹೈಕಮಾಂಡ್ ಏನು …
ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ದೆಹಲಿ ಭೇಟಿಗೆ ಮುಂದಾಗಿದ್ದರು. ಅಲ್ಲಿ ಎಐಸಿಸಿ ಅಧ್ಯಕ್ಷ …
ಮೈಸೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಗರಂ ಆದರು. ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಂದ ಗೌರವ ವಂದನೆ …
ಬೆಂಗಳೂರು: ಸಿಎಂ ರೇಸ್‌ನಲ್ಲಿ ಯಾರೇ ಇದ್ದರೂ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಹಾಡಿ ಹೊಗಳಿದ್ದಾರೆ. ಈ ಮೂಲಕ ಪರೋಕ್ಷವಾಗಿ …