Mysore
29
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

high court

Homehigh court

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರಕ್ಕೆ ಮುಖಭಂಗವಾಗಿದೆ. ಇದನ್ನು ಓದಿ: ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ …

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ ಏಕತಾ ಮಾಲ್(ಯೂನಿಟಿ ಮಾಲ್) ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ವಸ್ತು ಪ್ರದರ್ಶನ ಪ್ರಾಽಕಾರದ ಆವರಣದಲ್ಲಿ ಕೈಗೊಂಡಿರುವ ಏಕತಾ ಮಾಲ್ …

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ವಿಮಾನ ದರ 40,000 ರೂಗಳಿಗೆ ಏರುವುದನ್ನು ತಡೆಯಲು ಅದು ಏಕೆ ವಿಫಲವಾಯಿದೆ ಎಂದು ಪ್ರಶ್ನಿಸಿದೆ. ಪರಿಸ್ಥಿತಿಯನ್ನು ಆತಂಕಕಾರಿ ಎಂದು …

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ತಿಂಗಳಿನಲ್ಲಿ 1 ದಿನ ಋತುಚಕ್ರ ರಜೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ …

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು. ಜೀವಾವಧಿ ಶಿಕ್ಷೆ ಪ್ರಶ್ನಿಸಿ …

ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ಶಾಕ್‌ ಎದುರಾಗಿದ್ದು, ತ್ವರಿತ ನ್ಯಾಯಾಲಯದ ಸಮನ್ಸ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಕಾಗ್ನಿಜೆನ್ಸ್‌ ಪಡೆದು ಸಮನ್ಸ್‌ ನೀಡಿದ ಕ್ರಮ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್‌ ಸೂಚನೆ ನೀಡಿದೆ. …

high court of karnataka

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಬುರುಡೆ ಗ್ಯಾಂಗ್‌ಗೆ ಶಾಕ್‌ ಎದುರಾಗಿದ್ದು, ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಗಿರೀಶ್‌ ಮಟ್ಟಣ್ಣನವರ್‌, …

ಬೆಂಗಳೂರು: ಆರ್‌ಎಸ್‌ಎಸ್‌ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. 10ಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ …

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.೨ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಎಸ್‌ಎಸ್‌ಗೆ ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸಿಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ ಆರ್‌ಸ್‌ಎಸ್ ಪರವಾಗಿ ಅಶೋಕ್ ಪಾಟೀಲ್ ಎಂಬವರು ವಿಶೇಷ …

ಬೆಂಗಳೂರು: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿರುವ ತಹಶೀಲ್ದಾರ್ ಅವರ ಆದೇಶಕ್ಕೆ ಹೈಕೋರ್ಟ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಮುಂದೆ ಅನುಮತಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದೆ. ಇದರಿಂದಾಗಿ ಯಾವುದೇ ಮುಖ ಭಂಗವಾಗಿಲ್ಲ ಎಂದು …

Stay Connected​
error: Content is protected !!