ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಆಯ್ಕೆ ಅಸಿಂಧುಗೊಳಿಸಿ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಂಸದ ಯದುವೀರ್ ಹಾಗೂ ಭಾರತೀಯ ಚುನಾವಣಾ…