ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು…