Light
Dark

high court

Homehigh court

ಬೆಂಗಳೂರು : ರಾಷ್ಟ್ರಕವಿ ಕುವೆಂಪು ವಿರಚಿತ ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ಇದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್‌ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಸಂಗೀತ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲೇ …

ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ …

ಬೆಂಗಳೂರು: ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 125 ರ ಅಡಿಯಲ್ಲಿ ಸೊಸೆಯು ಅತ್ತೆ-ಮಾವನಿಂದ ಜೀವನಾಂಶವನ್ನು ಕೋರುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠ ತೀರ್ಪು ನೀಡಿದೆ. 2021 ರ ನವೆಂಬರ್ 30 ರಂದು ಬಳ್ಳಾರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತಮ್ಮ ಸೊಸೆಗೆ …

ಮೈಸೂರು: ಕೆಆರ್ ಎಸ್ ಆಣೆಕಟ್ಟಿನ ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಆರ್‌ಎಸ್‌ ಆಣೆಕಟ್ಟಿನ ಸುತ್ತಾಮುತ್ತಾ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಸಿಜೆ ಪ್ರಸನ್ನ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. …

"ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗು ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ. ಕಾಲಚಕ್ರ ಉರುಳಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ …

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ …

ಬೆಂಗಳೂರು : ಒಂದು ದಿನದ ಮಟ್ಟಿಗೆ ಮಾಲ್ ಅನ್ನು ಮುಚ್ಚಲಾಗುವುದು ಎಂಬ ಮಾಲ್ ಆಫ್ ಏಷ್ಯಾದ ಪರ ವಕೀಲರ ಭರವಸೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಮಾಲ್ ವಿರುದ್ದ ಕ್ರಮಕ್ಕೆ ಮುಂದಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. …

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹೇಳಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ …

ಬೆಂಗಳೂರು : ನಾನೇನೆ ಕೆಲಸ ಮಾಡಿದ್ದರೂ ಅದನ್ನು ಪಕ್ಷಕ್ಕಾಗಿ ಮಾಡಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನನ್ನ ಪಾಲಿಗೆ ಭಗಂತನಿದ್ದಾನೆ ಎಂದು ಬುಧವಾರ (ನವೆಂಬರ್‌ 29) ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್‌ ತೀರ್ಪಿನ ಬಗ್ಗೆ ನನಗೆ …

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್‌ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ್ದನ್ನು …

  • 1
  • 2