high court

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಬುರುಡೆ ಗ್ಯಾಂಗ್‌ಗೆ ಶಾಕ್‌ ಎದುರಾಗಿದ್ದು, ಎಸ್‌ಐಟಿ ತನಿಖೆಗೆ…

3 months ago

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ: ಆರ್‌ಎಸ್‌ಎಸ್‌ ಪಥ ಸಂಚಲನ ನಿರ್ಬಂಧ ಆದೇಶಕ್ಕೆ ಮಧ್ಯಂತರ ತಡೆ

ಬೆಂಗಳೂರು: ಆರ್‌ಎಸ್‌ಎಸ್‌ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. 10ಕ್ಕಿಂತ ಹೆಚ್ಚು ಜನ ಸೇರಿದರೆ…

3 months ago

ಆರ್‌ಎಸ್‌ಎಸ್‌ ಪಥಚಂಚಲನ ; ಹೈಕೋರ್ಟ್ ಷರತ್ತುಬದ್ಧ ಅನುಮತಿ ‌

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.೨ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಎಸ್‌ಎಸ್‌ಗೆ ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸಿಲ್ದಾರ್…

4 months ago

ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ಬೆಂಗಳೂರು: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿರುವ ತಹಶೀಲ್ದಾರ್ ಅವರ ಆದೇಶಕ್ಕೆ ಹೈಕೋರ್ಟ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಮುಂದೆ ಅನುಮತಿ ನೀಡುವ ಬಗ್ಗೆ…

4 months ago

ಚಿತ್ತಾಪುರದಲ್ಲಿ ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆಗೆ ಮುಖಭಂಗ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭಾರೀ ಮುಖಭಂಗವಾಗಿದೆ. ಆರ್‌ಎಸ್‍ಎಸ್ ಗೆ …

4 months ago

ಜೀವಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್…

4 months ago

ಓದುಗರ ಪತ್ರ: ಸಿಜೆಐ ಮೇಲೆ ಶೂ ಎಸೆತ ಹೇಯ ಕೃತ್ಯ

ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದ ಘಟನೆ ಅತ್ಯಂತ ಖಂಡನೀಯ. ಇದು ದೇಶದ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ. ಸುಪ್ರೀಂ ಕೋರ್ಟ್ನ ಮುಖ್ಯ…

4 months ago

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ ಕಿಶೋರ್‌ ಹೇಳೊದೇನು?

ಹೊಸದಿಲ್ಲಿ : ನಾನು ಯಾವ ತಪ್ಪು ಮಾಡಿಲ್ಲ, ನನ್ನ ನಿರ್ಧಾರ ಸರಿಯಿದೆ. ಹೀಗಾಗಿ ಯಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ…

4 months ago

ಕರೂರು ಕಾಲ್ತುಳಿತ ಪ್ರಕರಣ | ಸಿಬಿಐ ತನಿಖೆಗೆ ಮದ್ರಾಸ್‌ ಹೈಕೋರ್ಟ್‌ ನಕಾರ

ಚನ್ನೈ : ಕರೂರ್ ಕಾಲ್ತುಳಿತ ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸಲು ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಶುಕ್ರವಾರ ನಿರಾಕರಿಸಿದೆ. ಕರೂರ್ ಪೊಲೀಸರ ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ…

4 months ago

ಪೊಲೀಸರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿದರೆ ಕ್ರಿಮಿನಲ್ ಅಪರಾಧವಾಗುವುದಿಲ್ಲ : ಹೈಕೋರ್ಟ್​

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ…

4 months ago