Mysore
14
few clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

high court

Homehigh court

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭಾರೀ ಮುಖಭಂಗವಾಗಿದೆ. ಆರ್‌ಎಸ್‍ಎಸ್ ಗೆ  ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸೀಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ …

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ʼಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ …

ಓದುಗರ ಪತ್ರ

ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದ ಘಟನೆ ಅತ್ಯಂತ ಖಂಡನೀಯ. ಇದು ದೇಶದ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೇ ಈ ರೀತಿ ಅಪಮಾನವಾದರೆ, ಜನಸಾಮಾನ್ಯರ ಗತಿಯೇನು? ಏನೇ ಭಿನ್ನಾಭಿಪ್ರಾಯಗಳಿದ್ದರೂ ಅಸಭ್ಯತೆ, ಹಿಂಸೆ …

ಹೊಸದಿಲ್ಲಿ : ನಾನು ಯಾವ ತಪ್ಪು ಮಾಡಿಲ್ಲ, ನನ್ನ ನಿರ್ಧಾರ ಸರಿಯಿದೆ. ಹೀಗಾಗಿ ಯಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ರಾಕೇಶ್ …

karuru tamil actor vijay

ಚನ್ನೈ : ಕರೂರ್ ಕಾಲ್ತುಳಿತ ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸಲು ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಶುಕ್ರವಾರ ನಿರಾಕರಿಸಿದೆ. ಕರೂರ್ ಪೊಲೀಸರ ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ಹೇಳಿದ ನ್ಯಾಯಾಲಯವು ಪಿವಿಕೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಸಂತ್ರಸ್ಥರೊಬ್ಬರು …

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಚಾಲಕನೋರ್ವನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. ಸಂಚಾರ ಕರ್ತವ್ಯ ನಿರತ …

Public inconvenience will not be tolerated: High Court warns transport employees

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾತಿಗಣತಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ …

ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಾಜ್ಯದಾದ್ಯಂತ ನಡೆಸುತ್ತಿರುವ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆಗೆ ತಡೆಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಸಮೀಕ್ಷೆಗಾಗಿ ಆಗಸ್ಟ್ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ …

ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ವಾದ - ಪ್ರತಿವಾದ ಆಲಿಸಿ ಮಧ್ಯಂತರ …

pm modi ai image mother

ನವದೆಹಲಿ: ಸೋಷಿಯಲ್‌ ಮೀಡಿಯಾದಿಂದ ಪ್ರಧಾನಿ ನರೇಂದ್ರ ಮೋದಿ ತಾಯಿಯ ಎಐ ವಿಡಿಯೋ ತೆಗೆದುಹಾಕಿ ಎಂದು ಕಾಂಗ್ರೆಸ್‌ಗೆ ಹೈಕೋರ್ಟ್‌ ಸೂಚನೆ ನೀಡಿದೆ. ಪಕ್ಷದ ಬಿಹಾರ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಅವರ …

Stay Connected​
error: Content is protected !!