Mysore
18
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

high court

Homehigh court
Public inconvenience will not be tolerated: High Court warns transport employees

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು …

high court

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಿತು. ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಈ ಸಂಬಂಧ ಸರ್ಕಾರ, ಸಾರಿಗೆ ನಿಗಮಗಳಿಗೆ …

high court of karnataka

ಬೆಂಗಳೂರು :  ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ …

Mysore Muda scam: High Court orders notice to Siddaramaiah's wife Parvathy

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ಹೊರಡಿಸಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್‌ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ …

MLC Ravikumar moves High Court challenging FIR

ಬೆಂಗಳೂರು: ಎಫ್‌ಐಆರ್‌ ಪ್ರಶ್ನಿಸಿ ಎಂಎಲ್‌ಸಿ ರವಿಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್‌ ಹೈಕೋರ್ಟ್‌ ಮೊರೆ …

ಬೆಂಗಳೂರು : ನಗರದ ಹೃದಯ ಭಾಗದಲ್ಲಿರುವ ಚಾಮರಾಜಪೇಟೆಯ ಪ್ರತಿಷ್ಠಿತ ಟಿ.ಆರ್. ಮಿಲ್ಸ್ ಕಂಪನಿಯ ಚಂದ್ರ ಸ್ಪಿನಿಂಗ್ ಮಿಲ್ಸ್ ಜಾಗದಲ್ಲಿ ಕೊಳಗೇರಿ ನಿವಾಸಿಗಳಿಗೆ ಪನರ್ ವಸತಿ ಕಲ್ಪಿಸಿಕೊಡಲು‌ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರವಾಗಿ ಕರ್ನಾಟಕ ಸರ್ಕಾರ ಆರು ಎಕರೆ ಭೂಮಿ ಸ್ವಾಧೀನಕ್ಕೆ …

Vikas Kumar suspension

ಬೆಂಗಳೂರು: ಇಲ್ಲಿನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದುಪಡಿಸಿರುವ ಕೇಂದ್ರೀಯ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅರ್ಜಿಯನ್ನು ಶೀಘ್ರದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ನ್ಯಾಯಮೂರ್ತಿ …

ಬೆಂಗಳೂರು : ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ಎಸ್‍ಐಟಿಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೀಗ್ ರಿಲೀಪ್ ಸಿಕ್ಕಿದಂತಾಗಿದೆ. ನ್ಯಾ. ಇಂದಿರೇಶ್ ಅವರು …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್‌ ವಿಚಾರಣೆಯನ್ನು ಹೈಕೋರ್ಟ್‌ ಜೂನ್.‌12ಕ್ಕೆ ಮುಂದೂಡಿದೆ. ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಷರತ್ತುಬದ್ಧ ರಿಲೀಫ್‌ ನೀಡಿದೆ. ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ …

Stay Connected​
error: Content is protected !!