Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

high court

Homehigh court

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಗೆ ಷರತ್ತು ಬದ್ದ ಜಾಮೀನು …

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ತನಿಖೆಯ ಮೇಲೆ ವಿಶ್ವಾಸವಿಟ್ಟು ಹೈಕೋರ್ಟ್‌ ಈ ಆದೇಶವನ್ನು ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂಬ ಅರ್ಜಿಯನ್ನು ಹೈಕೋರ್ಟ್‌ …

ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಹಾಗೂ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಪ್ರಶ್ನಿಸಿ ಕೆ. ಮಲ್ಲಿಕಾರ್ಜುನ ಎಂಬಾತ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಮಹಿಳೆಯನ್ನು ಕಿಡ್ನಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ರದ್ದು ಮಾಡುವಂತೆ ಶಾಸಕ ಎಚ್‌ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಫೆ.7ಕ್ಕೆ ಮುಂದೂಡಿದೆ. ಅರ್ಜಿಯ ವಿಚಾರಣೆ …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ. ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ. ತನಿಖೆಗೆ ವ್ಯಾಪ್ತಿಯ …

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಿವೇಶನ ಹಂಚಿಕೆ ಅಕ್ರಮ ಹಗರಣದ ಪ್ರಕರಣದಲ್ಲಿ ಯಾವುದೇ ಬಲಂವತದ ಕ್ರಮಕ್ಕೆ ಮುಂದಾಗಬಾರುದು ಎಂದು ಹೈಕೋರ್ಟ್‌ ಇ.ಡಿಗೆ ನಿರ್ದೇಶಿಸಿದೆ. ಜಾರಿ ನಿರ್ದೇಶನಾಲಯದ (ಇಡಿ) ಕ್ರಮದ ವಿರುದ್ಧ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಅವರು …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್‌ಗೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಈ ಮೂಲಕ ಇಬ್ಬರಿಗೂ ತಾತ್ಕಾಲಿಕ ರಿಲೀಫ್‌ …

ಮೈಸೂರು/ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣವನ್ನು  ರದ್ದುಪಡಿಸುವಂತೆ ತುರ್ತಾಗಿ ಜಮೀನು ಮಾಲೀಕ ದೇವರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ನಲ್ಲಿ ನವೆಂಬರ್‌ 23 ರಂದು ಅರ್ಜಿ ವಿಚಾರಣೆ ನಡೆಸುವಂತೆ ನಿಗಧಿಪಡಿಸಲಾಗಿದ್ದು, ದೇವರಾಜು ಪರ ಹಿರಿಯ ವಕೀಲ ದುಷ್ಯಂತ್‌ ಅವರು ಅರ್ಜಿಯನ್ನು …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ …

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್‌ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಸರ್ಕಾರದ ವಿರುದ್ಧ ಮಹತ್ವದ ಆದೇಶ ನೀಡಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ …

Stay Connected​
error: Content is protected !!