ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ …
ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಸರ್ಕಾರದ ವಿರುದ್ಧ ಮಹತ್ವದ ಆದೇಶ ನೀಡಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್ ನ್ಯಾಯಾಲಯ ದರ್ಶನ್ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ …
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳವರೆಗೆ ಮೂಂದೂಡಿಕೆ ಮಾಡಿದೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಪ್ರತಿವಾದಿಗಳಾದ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.9ಕ್ಕೆ ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.9ರವರೆಗೂ ಸಿಎಂ ಸಿದ್ದರಾಮಯ್ಯರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ …
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಾಂತಾಗಿದೆ. ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31 ಕ್ಕೆ ಮುಂದೂಡಿಕೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು(ಆ.28)ನಡೆಯಿತು. …
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಫುಲ್ ಟೆನ್ಷನ್ ನೀಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ …
ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಂಜಾರಿಯಾ …
ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು …