Mysore
27
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

highcommand

Homehighcommand
DCM DK Shivakumar

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. …

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ ಹಾಗೂ ಡಿಸಿಎಂ ಮತ್ತು ಹೈಕಮಾಂಡ್‌ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹಿರಿತನವನ್ನು ಪರಿಗಣಿಸುತ್ತಾರೆ. ಈ ಬಗ್ಗೆ ನನಗೆ ತುಂಬಾ …

ನವದೆಹಲಿ: ಸಚಿವ ಸಂಪುಟ ಪುನರ್‌ ರಚನೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ …

ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ …

ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು …

ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು …

ಬೆಂಗಳೂರು : "ಕಾಂಗ್ರೆಸ್ ಪಕ್ಷದಲ್ಲಿ ನಾನೂ, ಡಿಕೆ ಶಿವಕುಮಾರ್ ಇಬ್ಬರೂ ಸಿಎಂ ಸ್ಥಾನದ ಆಕಾಂಕ್ಷಿಗಳು. ಆದ್ರೆ ಮುಂದಿನ ಸಿಎಂ ಯಾರಾಗಬೇಕೆಂಬ ವಿಚಾರಕ್ಕೆ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚುನಾಯಿತ ಶಾಸಕರು ಸಿಎಂ ಯಾರೆಂಬುದನ್ನು ಆಯ್ಕೆ ಮಾಡುತ್ತಾರೆಂದು" ಹೇಳುವ ಮೂಲಕ …

Stay Connected​
error: Content is protected !!