ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೈಕೋರ್ಟ್ ಏಕಸದಸ್ಯ ಪೀಠ ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಆದರೆ ವಿಭಾಗೀಯ ಪೀಠ ನಿಷೇಧವನ್ನು ತೆರವುಗೊಳಿಸಿದೆ. …










