Highcourt judgement

ಸಚಿವ ಜಮೀರ್‌ ಅಹಮ್ಮದ್‌ಗೂ ಸಂಕಷ್ಟ: ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸುವಂತೆ ಎಜಿಗೆ ದೂರು ನೀಡಿದ ಟಿ ಜೆ ಅಬ್ರಹಾಂ

ಬೆಂಗಳೂರು: ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದು ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ…

3 months ago

ನಾನು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು…

3 months ago

ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ದಾರಿ: ಮೇಲ್ಮನವಿ ತಯಾರಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌ ಮಹತ್ವದ…

3 months ago

ಕೋರ್ಟ್‌ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ ಪ್ರಾಸಿಕ್ಯೂಷನ್‌ ವಿಚಾರವಾಗಿ ಬಿಗ್‌ಶಾಕ್‌ ನೀಡಿದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…

3 months ago

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಏನೇ ತೀರ್ಪು ಬಂದರೂ ಪ್ರಸಾದ ಅಂತ ಸ್ವೀಕರಿಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಈ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ…

4 months ago