ಮೈಸೂರಿನಲ್ಲಿ ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ಸ್ಥಾಪನೆಗೆ ʻಹೈʼ ತಡೆ

ಬೆಂಗಳೂರು: ಪಾದಚಾರಿ ಮಾರ್ಗಗಳು, ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆ ಸ್ಥಾಪನೆ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮೈಸೂರಿನ

Read more

ಸಕ್ಕರೆ ನಾಡಿನ ಮಹಿಳೆಯಾಗಲಿದ್ದಾರೆ ಸುಪ್ರೀಂಕೋರ್ಟ್ ಸಿಜೆ!

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ 2027ರಲ್ಲಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರಲಿದ್ದಾರೆ.

Read more

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಭೌತಿಕ ಕಲಾಪಗಳಿಗೆ ನಿರ್ಭಂಧ ಮುಂದುವರಿಕೆ!

ಬೆಂಗಳೂರು: ಕೊರೊನಾ 2ನೇ ಅಲೆಯಿಂದ ಹೈಕೋರ್ಟ್‌ ಸೇರಿದಂತೆ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗುತ್ತಿದೆ. ಇದರಿಂದ ನ್ಯಾಯಾಲಯಗಳಲ್ಲಿ ಸೋಮವಾರದಿಂದ ಭೌತಿಕ ಕಲಾಪಗಳು ಮುಂದುವರಿಯಲಿವೆ. ಆದರೆ ಮೈಸೂರು

Read more

ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈ ನಿರ್ದೇಶನ!

ಬೆಂಗಳೂರು: ಸರ್ಕಾರ ರಚಿಸಿರುವ ತಜ್ಞರ ಸಮಿತಿಯು ಸೂಕ್ತ ನಿರ್ಧಾರ ಕೈಗೊಳ್ಳುವವರೆಗೂ ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಗುರುವಾರ ಹೈಕೋರ್ಟ್‌ ನಿರ್ದೇಶನ

Read more

ಚಾ.ನಗರ ಆಕ್ಸಿಜನ್‌ ದುರಂತ; ನ್ಯಾಯಾಂಗ ತನಿಖೆಗೆ ʻಹೈʼ ಆದೇಶ

ಬೆಂಗಳೂರು: ಚಾಮರಾಜನಗರದ ಆಕ್ಸಿಜನ್ ದುರಂತದ ಕುರಿತು ಹೈಕೋರ್ಟ್​ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಚಾಮರಾಜನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಕೊರೊನಾ ಸೋಂಕಿತರು ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟಿದ್ದರು. ಚಾಮರಾಜನಗರ

Read more
× Chat with us