highcourt

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮೇ.26ಕ್ಕೆ ಮುಂದೂಡಿಕೆ ಮಾಡಿದೆ.…

1 week ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ…

3 weeks ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ…

1 month ago

ಶಾಲೆಗಳಲ್ಲಿ ವಂದೇ ಮಾತರಂ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ ಹೈಕೋರ್ಟ್‌ನಿಂದ ಅರ್ಜಿ ವಜಾ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ…

1 month ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ ವಿಧಿಸಿದೆ. ಬ್ಯಾಚುಲರ್‌ ಪಾರ್ಟಿ ಚಿತ್ರದಲ್ಲಿ ಅನುಮತಿ…

1 month ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿ…

2 months ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ…

2 months ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯ ನೀಡಿದ್ದ ಮನೆಯೂಟದ…

2 months ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ…

3 months ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮಲ್ಲಿಕಾರ್ಜುನ ಮುತ್ಯಾ,…

3 months ago