highcourt

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ಕುರಿತು ಇಂದು ತೀರ್ಪು ಪ್ರಕಟ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದನ್ನು ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌…

1 year ago

ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಇಳಿದಿಲ್ಲ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ…

1 year ago

ಮೈಸೂರು ಮುಡಾ ಹಗರಣ: ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇಫ್‌

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಲು ಅನುಮತಿ ಸಿಗದ ಕಾರಣ ಸಿಎಂ ಸಿದ್ದರಾಮಯ್ಯ…

1 year ago

ಮೈಸೂರು-ಕೊಡಗು ಕ್ಷೇತ್ರಕ್ಕೆ ಮರುಚುನಾವಣೆ ನಡೆಸಿ: ಹೈಕೋರ್ಟ್‌ ಮೆಟ್ಟಿಲೇರಿದ ಬಿಎಸ್‌ಪಿ ಅಭ್ಯರ್ಥಿ!

ಮೈಸೂರು: ಸೂಕ್ತ ಕಾರಣವಿಲ್ಲದೇ ನನ್ನ ನಾಮಪತ್ರವನ್ನು ತಿರಸ್ಕರಿಸಿದ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ, ಈ…

2 years ago

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಎಸ್‌ಐಟಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ…

2 years ago

ಮತ್ತೆ ಮುನ್ನೆಲೆಗೆ ಬಂತು ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ : ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ

ಮಂಡ್ಯ : ಮತ್ತೆ ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದ್ದು, ನಾಳೆ ಹೈ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಲಿದೆ. ಈ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ವಿವಾದ…

2 years ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲೇ ಗತಿ..!

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್‌ ಮುಂದೂಡುವ ಮೂಲಕ…

2 years ago

ಪ್ರೀತಂಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪ್ರೀತಂಗೌಡ ವಿರುದ್ಧ ಪೆನ್‌ ಡ್ರೈವ್‌ ಹಂಚಿದ ಆರೋಪ ಪ್ರಕರಣ ಪ್ರೀತಂಗೌಡ  ಬಂಧಿಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನ ವಿಡಿಯೋ…

2 years ago

ಬಹುಕೋಟೆ ಬಿಟ್‌ ಕಾಯಿನ್‌ ಹಗರಣ: ಡಿವೈಎಸ್ಪಿ ಶ್ರೀಧರ್‌ ಪೂಜಾರ್‌ಗೆ ಜಾಮೀನು ಮಂಜೂರು

ಬೆಂಗಳೂರು: ಬಹುಕೋಟೆ ಬಿಟ್‌ ಕಾಯಿನ್‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿ ಶ್ರೀಧರ್‌ ಪೂಜಾರ್‌ಗೆ ಜಾಮೀನು ನೀಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಬಿಟ್‌ ಕಾಯಿನ್‌ ಹಗರಣದ ಆರೋಪಿಗಳಿಗೆ…

2 years ago

ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆ ರಾಜ್ಯ ಚುನಾವಣಾ…

2 years ago