Mysore
28
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

highcourt

Homehighcourt

ಬೆಂಗಳೂರು: ವಕ್ಫ್‌ ನೋಟಿಸ್‌ ನೀಡಿದ್ದಕ್ಕಾಗಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ಅರ್ಜಿಯನ್ನು ಹೈಕೋರ್ಟ್‌ ರದ್ದು ಮಾಡಿದೆ. ಎಫ್‌ಐಆರ್‌ ಅನ್ನು ರದ್ದು ಮಾಡುವಂತೆ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ನಾಳೆಗೆ ಮುಂದೂಡಿದೆ. ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈಗಷ್ಟೇ ಮೆಡಿಕಲ್‌ ರಿಪೋರ್ಟ್‌ ದೊರೆತಿದೆ. ಹೀಗಾಗಿ ವಾದ-ಪ್ರತಿವಾದಕ್ಕೆ ಅವಕಾಶ ನೀಡಬೇಕಿದೆ. ಆ ಕಾರಣಕ್ಕೆ ನಾಳೆಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್.‌28ಕ್ಕೆ ಮುಂದೂಡಿಕೆ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್‌ ಜಾಮೀನು ಅರ್ಜಿಯನ್ನು ಅಕ್ಟೋಬರ್‌.22ರಂದು ವಿಚಾರಣೆ ನಡೆಸಲು ಹೈಕೋರ್ಟ್‌ ಸಮ್ಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿತ್ತು. …

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ …

ನವದೆಹಲಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಎಚ್.ವಿಶ್ವನಾಥ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನೀವು ಸುಪ್ರೀಂಕೋರ್ಟ್‌ಗೆ ಹೋದ್ರು …

ಮೈಸೂರು: ಓರ್ವ ಶ್ರೇಷ್ಠ ನಾಯಕನ ಪದಚ್ಯುತಿ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ …

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ …

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನವೆಂಬರ್.‌20ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್‌ ಕಾಮತ್‌ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಮನವಿ ಪರಗಣಿಸಿದ ನ್ಯಾಯಾಲಯ ವಿಚಾರಣೆ …

Stay Connected​
error: Content is protected !!