Mysore
18
clear sky

Social Media

ಬುಧವಾರ, 22 ಜನವರಿ 2025
Light
Dark

highcourt

Homehighcourt

ಮೈಸೂರು: ಸೂಕ್ತ ಕಾರಣವಿಲ್ಲದೇ ನನ್ನ ನಾಮಪತ್ರವನ್ನು ತಿರಸ್ಕರಿಸಿದ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ, ಈ ಕ್ಷೇತ್ರಕ್ಕೆ ಮತ್ತೊಮ್ಮೆ ಚುನಾವಣೆ ನಡೆಸಬೇಕು ಎಂದು ಬಿಎಸ್‌ಪಿ (ಬಹುಜನ ಸಮಾಜ ಪಾರ್ಟಿ) ಪಕ್ಷದ …

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಎಸ್‌ಐಟಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ …

ಮಂಡ್ಯ : ಮತ್ತೆ ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದ್ದು, ನಾಳೆ ಹೈ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಲಿದೆ. ಈ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ವಿವಾದ ಇಂದು ನಿನ್ನೆಯದ್ದು ಅಲ್ಲ. ಹಲವು ವರ್ಷಗಳಿಂದಲೂ ಈ ವಿವಾದ ಕೇಳಿ ಬರುತ್ತಲೆ ಇದೆ. …

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್‌ ಮುಂದೂಡುವ ಮೂಲಕ ಬಿಗ್‌ ಶಾಕ್‌ ಕೊಟ್ಟಿದೆ ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್‌ ಪರ ವಕೀಲರು …

ಬೆಂಗಳೂರು : ಪ್ರೀತಂಗೌಡ ವಿರುದ್ಧ ಪೆನ್‌ ಡ್ರೈವ್‌ ಹಂಚಿದ ಆರೋಪ ಪ್ರಕರಣ ಪ್ರೀತಂಗೌಡ  ಬಂಧಿಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನ ವಿಡಿಯೋ ಮಾಡಿ ವೈರಲ್‌ ಮಾಡಿದ ಆರೋಪದ ಮೇಲೆ ಪ್ರಜ್ವಲ್‌ ರೇವಣ್ಣ ಮತ್ತು ಪ್ರೀತಂಗೌಡ ಹಾಗೂ …

ಬೆಂಗಳೂರು: ಬಹುಕೋಟೆ ಬಿಟ್‌ ಕಾಯಿನ್‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿ ಶ್ರೀಧರ್‌ ಪೂಜಾರ್‌ಗೆ ಜಾಮೀನು ನೀಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಬಿಟ್‌ ಕಾಯಿನ್‌ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್‌ ಕೆ.ಪೂಜಾರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. …

ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಶಾಕ್‌ ಕೊಟ್ಟಿದೆ. …

ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ …

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ …

ಬೆಂಗಳೂರು : ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸೌಜನ್ಯ ಕೇಸ್‍ನಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ …

Stay Connected​