ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆಯ ಬಗ್ಗೆ ಜುಲೈ 5ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ …





