Higher education

ಆಫ್ಘಾನ್‌ನಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣ ನಿಷೇಧ

ಕಾಬೂಲ್: ಆಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವಾಲಯ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ವಿಶ್ವವಿದ್ಯಾಲಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣವನ್ನು…

2 years ago