ಮೈಸೂರು: ಸಂತ ಶ್ರೇಷ್ಠ, ದಾರ್ಶನಿಕ ಶ್ರೀ ಭಕ್ತ ಕನಕದಾಸರ 535ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನಲ್ಲಿ ಕನಕದಾಸರ ಉತ್ಸವ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಲಾಯಿತು. ನಂಜರಾಜ ಬಹದ್ದೂರ್ ಛತ್ರದ…