ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಲಾಗಿದೆ.…