ಬೆಳಗಾವಿ: 2025ರ ಫೆಬ್ರವರಿ ತಿಂಗಳ ಕೊನೆಯವರೆಗೆ ಪ್ರೌಢಶಾಲಾ ಸಹ ಶಿಕ್ಷಕರ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದರು. …