ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. …