ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ…