ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದೆವು, …



