ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಈ ದುರಂತ ಸಂಭವಿಸಿದೆ. ದುರಂತ …