ಆಂಕೋಲ: ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು…