ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಭಾಷಾವಾರು ಪ್ರಾಂತ್ಯಗಳು ರಚನೆಯಾದವು. ಆನಂತರ ಪ್ರತಿಯೊಂದು ರಾಜ್ಯವೂ ತನ್ನದೇ ಆದ ಭಾಷೆಯನ್ನು ಬಳಸಲು ಸರ್ವಸ್ವತಂತ್ರವಾಯಿತು. ಸ್ಥಳೀಯವಾಗಿ…