ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್ಲೈನ್ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ …