ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, …