ಮೈಸೂರು: ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜು ಟ್ರೈನಿಂಗ್ ಅಂಡ್ ಪ್ಲೇಸ್‌ಮೆಂಟ್ ಸೆಲ್ ಹಾಗೂ ವಿವಿಧ ಸಂಸ್ಥೆಗಳಿಂದ ಮೇ೧೭ ರಂದು ಬೆಳಿಗ್ಗೆ ೯.೩೦ಕ್ಕೆ ಪೂಲ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ವಾಣಿಜ್ಯಶಾಶ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ಈಶ್ವರ್ …