ಮನುಷ್ಯ ಬದುಕಿನ ನೋವು ನಲಿವುಗಳು ಸಾಹಿತ್ಯದ ಬೇರೆ ಬೇರೆ ರೂಪಗಳಲ್ಲಿ ಅಭಿವ್ಯಕ್ತಗೊಳ್ಳುತ್ತವೆ. ಅದರಲ್ಲೂ ಜನಪದ ತ್ರಿಪದಿ ಮತ್ತು ಕಥನಕಾವ್ಯಗಳಲ್ಲಿ ಗ್ರಾಮೀಣ ಮಹಿಳೆಯರ ನೋವಿನ ಸಂಕಥನಗಳೇ ಹೆಚ್ಚು. ಜನಪದ…