ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ. ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು …

