Mysore
30
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

history

Homehistory

ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ. ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ …

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ …

ಪ್ರಜಾಪ್ರಭುತ್ವ ಎಂಬ ಕಲ್ಪನೆಗೆ ಶತಮಾನಗಳ ಚರಿತ್ರೆ ಇರುವ ಹಾಗೆಯೇ ಅದರ ತಳಹದಯಾಗಿ ಸ್ವೀಕೃತವಾಗಿರುವ ಮೌಲ್ಯಗಳಿಗೆ ಇನ್ನೂ ಆಳವಾದ, ವ್ಯಾಪಕವಾದ ಹಾಗೂ ಸ್ವತಂತ್ರವಾದ ಚರಿತ್ರೆ ಇದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಕಾಲಕಾಲಕ್ಕೆ ನಡೆಯುವ ಚುನಾವಣೆಗಳು ಮತ್ತು ಮತದಾನದ ಸಾರ್ವತ್ರಿಕ ಹಕ್ಕು ಈ ಮೌಲ್ಯಗಳಲ್ಲಿ ಪ್ರಧಾನವಾದುದಾದರೂ, …

ಇಸ್ಲಾಮಾಬಾದ್‌ : ಮೊಘಲ್ ಚಕ್ರವರ್ತಿ ಔರಂಗಜೇಬನ ಆಳ್ವಿಕೆಯಲ್ಲಿ ಹೊರತುಪಡಿಸಿ ಭಾರತ ನಿಜವಾಗಿಯೂ ಎಂದಿಗೂ ಒಗ್ಗಟ್ಟಾಗಿರಲಿಲ್ಲ ಅಥವಾ ಅಖಂಡವಾಗಿರಲಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಮತ್ತೊಂದು ಆಧಾರರಹಿತ ಹೇಳಿಕೆಯನ್ನು ನೀಡಿದ್ದಾರೆ. ಮೂಲಭೂತ ಐತಿಹಾಸಿಕ ಸಂಗತಿಗಳಿಗೆ ತದ್ವಿರುದ್ಧವಾಗಿರುವ ಈ ಹೇಳಿಕೆ ಈಗ …

ನವದೆಹಲಿ: ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ದೇಶಕ್ಕೆ ಸೇವೆ ಸಲ್ಲಿಸಿದ ಭಾರತದ ಮೊದಲ ಸೂಪರ್‍ಸಾನಿಕ್ ಯುದ್ಧ ವಿಮಾನ ಮಿಗ್-21 ಇಂದು ಇತಿಹಾಸದ ಪುಟ ಸೇರಿತು. ಪಂಜಾಬ್‍ನ ಚಂಡೀಗಢ ವಾಯುಪಡೆ ನಿಲ್ದಾಣದಲ್ಲಿ ನಡೆದ ವಿದಾಯ ಸಮಾರಂಭದಲ್ಲಿ ಏರ್ ಚೀಫ್ ಮಾರ್ಷಲ್ ಎ …

mountain boy historical

ಗಟ್ಟಿಯಾಗಿ ಉಸಿರಾಡಿದರೆ ಉರುಳಬಹುದೇನೋ ಎಂದು ಭಯ ಹುಟ್ಟಿಸುವ ಹಾಗೆ ಕಣ್ಣು ಹಾಯಿಸಿದಲ್ಲೆಲ್ಲಾ ಒಂದರ ಮೇಲೊಂದು ಪೇರಿಸಿಟ್ಟಂತೆ ಕಾಣುವ ಬಂಡೆಗಳು. ಆ ಭೂತಾಕಾರದ ಬಂಡೆಗಳ ನಡುನಡುವೆ ದಾರಿ, ಆ ದಾರಿಯಲ್ಲಿ ಮೇಲೇರುತ್ತಾ ಇದ್ದಂತೆ ಕಳೆದುಹೋದ ಅನುಭವ. ಕಳೆದುಹೋದದ್ದೇ ಹೌದು. ಓ ಎಲ್ಲಿ ಉಳಿದವರು? …

ಮೈಸೂರು: ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಮೈಸೂರು ನಗರ ಬಿಜೆಪಿ ವಕ್ತಾರ ಮೋಹನ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಈ ವಾರ ಒಂದು ರೀತಿಯಲ್ಲಿ ಹಾಸ್ಯಭರಿತ ವಾರವಾಗಿದೆ. ಕಾಂಗ್ರೆಸ್ ನಾಯಕರಾದ ಎಚ್.ಸಿ.ಮಹದೇವಪ್ಪ, ಯತೀಂದ್ರ …

ಮಂಡ್ಯ:  ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು  ಮಾಡಬೇಕು ಎಂದು ಬೆಂಗಳೂರು ಇತಿಹಾಸ ತಜ್ಞ ಡಾ. ಎಸ್ ರಾಜೇಂದ್ರಪ್ಪ ಸಲಹೆ ನೀಡಿದರು. …

Stay Connected​
error: Content is protected !!